ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಉಳಿತಾಯದ ಹಣವನ್ನು ಉಪಯುಕ್ತ ಕೆಲಸಕ್ಕೆ ಬಳಸಿಕೊಳ್ಳಲಿದ್ದೀರಿ. ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಫಲ ಪ್ರದ ದಿನವಾಗಿರಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಕಾರ್ಯನಿಮಿತ್ತ ಪರಿಶ್ರಮ ಪಡಬೇಕಾಗುತ್ತದೆ.ವೃಷಭ: ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ನಿಮ್ಮ ಕ್ರಿಯಾತ್ಮಕ ಕೆಲಸಗಳಿಗೆ ಬೇರೆಯವರಿಂದ ಮೆಚ್ಚುಗೆ ಸಿಗಲಿದೆ. ಇಷ್ಟವಸ್ತುಗಳ ಖರೀದಿ ಮಾಡಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ವೃದ್ಧಿ ಕಂಡುಬರಲಿದೆ.ಮಿಥುನ: ದಾಂಪತ್ಯದಲ್ಲಿ ತೃಪ್ತಿದಾಯಕ ವಾತಾವರಣವಿರಲಿದೆ. ನೆರೆಹೊರೆಯವರಿಗೆ ಕೈಲಾದ ಸಹಾಯ ಮಾಡಲಿದ್ದೀರಿ. ಹಿರಿಯರಿಗೆ