ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಂಡುಬರಲಿದೆ. ಅಂದುಕೊಂಡಿದ್ದ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದ ಖರ್ಚು ಮಾಡಬೇಕಾಗುತ್ತದೆ. ತಾಳ್ಮೆಯಿರಲಿ.ವೃಷಭ: ಅಂದುಕೊಂಡಿದ್ದ ಕೆಲಸ ಮಾಡಲು ಮೀನ ಮೇಷ ಎಣಿಸುವ ಸ್ಥಿತಿ ನಿಮ್ಮದಾಗಲಿದೆ. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ಮಕ್ಕಳಿಗೆ ಉಡುಗೊರೆಗಳ ಮೂಲಕ ಖುಷಿ ನೀಡುವಿರಿ. ಖರ್ಚು ವೆಚ್ಚದ ಬಗ್ಗೆ ನಿಗಾ ಇರಲಿ.ಮಿಥುನ: ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆ