ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನೂತನ ಮಿತ್ರರ ಸಮಾಗಮ ನಡೆಯಲಿದೆ. ಉದ್ಯಮಿಗಳಿಗೆ ಮುನ್ನಡೆ ಕಂಡುಬರಲಿದೆ. ಆರ್ಥಿಕವಾಗಿ ಹಣಕಾಸಿನ ಸಮಸ್ಯೆಗಳು ನಿವಾರಣೆಯಾಗಲಿವೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.ವೃಷಭ: ವೈವಾಹಿಕ ವಿಚಾರದಲ್ಲಿ ಹಿರಿಯರ ಅಭಿಪ್ರಾಯಗಳಿಗೆ ಬೆಲೆ ಕೊಡಿ. ಹಣಕಾಸಿನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ಉದ್ಯೋಗ, ವ್ಯವಹಾರದಲ್ಲಿ ಏಳಿಗೆ ಕಂಡುಬರಲಿದೆ. ಪರ