ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಯಾರದ್ದೋ ಬಲವಂತಕ್ಕೆ ನಿಮ್ಮ ನಿರ್ಧಾರಗಳಲ್ಲಿ ಬದಲಾವಣೆ ಮಾಡಿಕೊಳ್ಳಬೇಕಾಗಿಲ್ಲ. ಹೊಸ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ಆರ್ಥಿಕವಾಗಿ ಹಣಕಾಸಿನ ಸಮಸ್ಯೆಗಳಿಂದ ಪಾರಾಗಲಿದ್ದೀರಿ.ವೃಷಭ: ಸಂಗಾತಿಯ ಆಯ್ಕೆ ವಿಚಾರದಲ್ಲಿ ಬೇರೆಯವರ ಸಲಹೆಗಳಿಗೆ ಕಿವಿಗೊಡಲಿದ್ದೀರಿ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯುವ ಹಂಬಲವಾಗಲಿದೆ. ವ್ಯಾಪಾರಿಗಳಿಗೆ ಹಣಕಾಸಿನ ವಿಚಾರದಲ್ಲಿ ಸಂಕಷ್ಟಗಳು ಎದುರಾದೀತು. ತಾಳ್ಮೆಯಿರಲಿ.ಮಿಥುನ: ನಿಮ್ಮ ವೈಯಕ್ತಿಕ ಜೀವನದಲ್ಲಿ ಏಳಿಗೆ ಕಂಡುಬರಲಿದೆ. ಕೌಟುಂಬಿಕವಾಗಿ ನಿಮ್ಮ ಕೆಲಸಗಳಿಗೆ ಇತರರ