ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಜೀವನದಲ್ಲಿ ಕೆಲವೊಂದು ಕಠಿಣ ನಿರ್ಧಾರ ತೆಗೆದುಕೊಳ್ಳುವ ಸಂದರ್ಭಗಳು ಎದುರಾದೀತು. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಅನಗತ್ಯ ಚಿಂತೆ ಬೇಡ. ಪ್ರೀತಿ ಪಾತ್ರರನ್ನು ಭೇಟಿಯಾಗಲು ಮನಸ್ಸು ಹಾತೊರೆಯುವುದು.ವೃಷಭ: ನಿಮ್ಮಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಸೂಕ್ತ ವೇದಿಕೆ ಸಿಗಲಿದೆ. ಯಾತ್ರಾರ್ಥಿಗಳಿಗೆ ಅಡ್ಡಿ ಆತಂಕಗಳು ಎದುರಾದೀತು. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಮುನ್ನಡೆ ಕಂಡುಬರುವುದು.ಮಿಥುನ: ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ಆದಾಯ