ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕುಟುಂಬ ಸದಸ್ಯರೊಂದಿಗೆ ಸಮಾಧಾನದಿಂದ ಕುಳಿತು ಮಾತನಾಡಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಇಷ್ಟ ಭೋಜನ ಮಾಡುವ ಯೋಗವಿದೆ. ಆದರೆ ದೇಹಾರೋಗ್ಯದ ಸಮಸ್ಯೆಗಳು ಚಿಂತೆಗೀಡು ಮಾಡಲಿದೆ.ವೃಷಭ: ವ್ಯವಾಹರದಲ್ಲಿ ಅಭಿವೃದ್ಧಿಗಾಗಿ ಕೆಲವೊಂದು ಕಟ್ಟುನಿಟ್ಟಿನ ತೀರ್ಮಾನ ಕೈಗೊಳ್ಳಲಿದ್ದೀರಿ. ಮನಸ್ಸಿನಲ್ಲಿರುವ ಮಾತುಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳುವಿರಿ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ.ಮಿಥುನ: ಶುಭ ಮಂಗಲ ಕಾರ್ಯದಲ್ಲಿ ಭಾಗಿಯಾಗಲಿದ್ಧೀರಿ. ಬಹಗಳ ದಿನಗಳ ನಂತರ ಬಂಧುಮಿತ್ರರನ್ನು ಭೇಟಿಯಾಗುವ ಯೋಗ. ವಿವೇಚನೆಯಿಂದ