ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕೆಲಸ ಕಾರ್ಯಗಳು ನಿರಾತಂಕವಾಗಿ ಸಾಗೀತು. ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ. ಹಣಕಾಸಿನ ಖರ್ಚು ವೆಚ್ಚದ ಬಗ್ಗೆ ನಿಗಾ ಇರಲಿ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ದೂರದ ವ್ಯವಹಾರಗಳಲ್ಲಿ ಹೆಚ್ಚಿನ ಲಾಭ ಕಂಡುಬರಲಿದೆ. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಅಧಿಕವಾಗಲಿದೆ. ಇಷ್ಟಮಿತ್ರರನ್ನು ಭೇಟಿ ಮಾಡಲಿದ್ದೀರಿ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ.ಮಿಥುನ: ಪಾಲುದಾರಿಕೆ ವ್ಯವಹಾರದಲ್ಲಿ ತೊಡಗಿಸಿಕೊಳ್ಳಲು ಇದು