ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಹೊಸ ಸವಾಲುಗಳು ಕಿರಿ ಕಿರಿ ತಂದೀತು. ಯೋಜನಾಬದ್ಧವಾಗಿ ಕೆಲಸ ಮಾಡುವುದರಿಂದ ಸಮಸ್ಯೆಗಳಾಗದು. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ದಿನದಂತ್ಯಕ್ಕೆ ನೆಮ್ಮದಿ.ವೃಷಭ:ಪಾಲುದಾರಿಕೆ ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ ಕಂಡುಬರಲಿದೆ. ಲಾಭದಾಯಕ ಕೆಲಸ ಮಾಡಲು ಯೋಜನೆ ರೂಪಿಸಲಿದ್ದೀರಿ. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ಅತಿಯಾಗಿ ಇನ್ನೊಬ್ಬ ಮೇಲೆ ಅವಲಂಬನೆಯೂ ಒಳ್ಳೆಯದಲ್ಲ. ವೈವಾಹಿಕ ಸಂಬಂಧಗಳಲ್ಲಿ ಬಿರುಕು