ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅನಗತ್ಯ ವಿಚಾರಗಳ ಬಗ್ಗೆ ತಲೆಕೆಡಿಸಿಕೊಂಡು ನೆಮ್ಮದಿ ಹಾಳುಮಾಡಿಕೊಳ್ಳಬೇಡಿ. ಆರ್ಥಿಕವಾಗಿ ಧನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಆಪ್ತರ ಕಷ್ಟಗಳಲ್ಲಿ ಸಹಭಾಗಿಯಾಗಲಿದ್ದೀರಿ. ತಾಳ್ಮೆಯಿರಲಿ.ವೃಷಭ: ಹೊಸ ಕೆಲಸಗಳಿಗೆ ಕೈ ಹಾಕುವ ಮುನ್ನ ಗುರುಹಿರಿಯರ ಸಲಹೆ ಪಡೆದು ಮುನ್ನಡೆಯಿರಿ. ಎಷ್ಟೋ ದಿನದಿಂದ ಬಾಕಿಯಿದ್ದ ಹಣ ಸಂದಾಯವಾಗಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ.ಮಿಥುನ: ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯಲು ಅವಕಾಶ