ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹಠವಾದಿ ಮನೋಭಾವ ಬಿಟ್ಟು ಕಾರ್ಯಪ್ರವೃತ್ತರಾಗಿ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾಗುತ್ತದೆ. ಹಣಕಾಸಿನ ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬಂದೀತು. ಕೌಟುಂಬಿಕವಾಗಿ ಹೊಂದಾಣಿಕೆ ಅಗತ್ಯ.ವೃಷಭ: ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಮಕ್ಕಳಿಗೆ ನೀರಿನಿಂದ ಅಪಾಯವಾಗುವ ಸಾಧ್ಯತೆ. ಕಾರ್ಯರಂಗದಲ್ಲಿ ಹೆಚ್ಚಿನ ಹೊಣೆಗಾರಿಕೆ ಹೆಗಲಿಗೇರಲಿದೆ.ಮಿಥುನ: ಎಷ್ಟೋ ದಿನಗಳ ನಂತರ ಆಪ್ತರನ್ನು ಭೇಟಿಯಾದ ಸಂತೋಷ ನಿಮ್ಮದಾಗುವುದು. ಕ್ರಿಯಾತ್ಮಕ