ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಧಾರ್ಮಿಕ ಚಟುವಟಿಕೆಗಳ ನೇತೃತ್ವ ವಹಿಸಿಕೊಳ್ಳಲಿದ್ದೀರಿ. ಹಲವು ವಿಚಾರಗಳು ನಿಮ್ಮ ಮನಸ್ಸು ಕೊರೆಯುತ್ತಿದ್ದು, ದೈನಂದಿನ ಕೆಲಸಗಳಿಗೆ ಅಡ್ಡಿಯಾಗಲಿದೆ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ತಾಳ್ಮೆಯಿರಲಿ.ವೃಷಭ: ಕೌಟುಂಬಿವಕಾಗಿ ಹೊಸ ಜವಾಬ್ಧಾರಿಗಳನ್ನು ಹೆಗಲಿಗೇರಿಸಿಕೊಳ್ಳಬೇಕಾಗುತ್ತದೆ. ಗುರುಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಧನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ನಿಮ್ಮ ಮೆಚ್ಚಿನ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಮನಸ್ಸಿಗೆ ಹತ್ತಿರವಾದವರ ಬಳಿ ನಿಮ್ಮ