ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನೀವು ಯೋಚಿಸುವ ರೀತಿ ಬದಲಾಯಿಸಬೇಕು. ಕಾರ್ಯಸಾಧನೆಯಾಗಬೇಕಾದರೆ ಪ್ರಭಾವಿಗಳ ಮನ ಒಲಿಸಬೇಕು. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಹೊಸ ವಿಚಾರಗಳನ್ನು ಕಲಿಯಲಿದ್ದೀರಿ. ಭಾವನಾತ್ಮಕವಾಗಿ ಸಂಬಂಧಗಳಿಗೆ ಕಟ್ಟುಬೀಳಲಿದ್ದೀರಿ. ಸಂಗಾತಿಯ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ಕಾರ್ಯನಿಮಿತ್ತ ಸಂಚಾರ ಮಾಡಬೇಕಾಗುತ್ತದೆ.ಮಿಥುನ: ಕಾರ್ಯರಂಗದಲ್ಲಿ ನಿಮಗೆ ಆಗಿಬರದವರಿಂದ ತೊಂದರೆಗಳು ಎದುರಾದೀತು. ಸಂಗಾತಿಯ ಕಷ್ಟಗಳಿಗೆ ಹೆಗಲುಕೊಡಲಿದ್ದೀರಿ. ಧನ ಗಳಿಕೆಗೆ ನಾನಾ ಮಾರ್ಗಗಳನ್ನು