ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮಾಹಿತಿ ಕೊರತೆಯಿಂದ ಕೆಲವು ತಪ್ಪುಗಳಾಗುವ ಸಂಭವ. ಮೇಲಧಿಕಾರಿಗಳೊಂದಿಗೆ ಕಿರಿ ಕಿರಿಗಳಾದೀತು. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನಮಾನದ ನಿರೀಕ್ಷೆ. ಮಹಿಳೆಯರಿಗೆ ಚರ್ಮ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬರಲಿದೆ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ. ನಾಲಿಗೆ ಚಪಲಕ್ಕೆ ಕಡಿವಾಣವಿರಲಿ.ಮಿಥುನ: ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಕೀಳರಿಮೆ ಬೇಡ. ಪಾಲು