ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕೆಲಸ ಕಾರ್ಯಗಳಲ್ಲಿ ಪ್ರಗತಿ ಸಂತೋಷಕ್ಕೆ ಕಾರಣವಾಗಲಿದೆ. ಮಕ್ಕಳಿಗೆ ಅನಿರೀಕ್ಷಿತ ಉಡುಗೊರೆ ಕೊಡಲು ಮುಂದಾಗಲಿದ್ದೀರಿ. ಹಿರಿಯರ ದೇಹಾರೋಗ್ಯ ಚಿಂತೆಗೆ ಕಾರಣವಾಗಲಿದೆ. ಸಂಗಾತಿಯೊಂದಿಗೆ ಘರ್ಷಣೆ ಬೇಡ.ವೃಷಭ: ಕಾರ್ಯರಂಗದಲ್ಲಿ ವಿಘ್ನಗಳಿದ್ದರೂ ಅಂತಿಮ ಜಯ ನಿಮ್ಮದಾಗಲಿದೆ. ಸರಕಾರಿ ನೌಕರರಿಗೆ ಕೆಲಸದೊತ್ತವಿರಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ಅನಿರೀಕ್ಷಿತ ನೆಂಟರಿಷ್ಟರ ಆಗಮನ ಸಾಧ್ಯತೆ.ಮಿಥುನ: ನಿಮ್ಮ ಕೆಲಸ ಕಾರ್ಯಗಳಲ್ಲಿ ಇತರರ ಹಸ್ತಕ್ಷೇಪ ಅಸಮಾಧಾನಕ್ಕೆ ಕಾರಣವಾದೀತು. ಹೊಸ