ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಾಂಸಾರಿಕವಾಗಿ ಕಿರಿ ಕಿರಿಗಳು ಕಂಡುಬಂದೀತು. ಅನಗತ್ಯ ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಸಹೋದರರೊಂದಿಗಿನ ಭಿನ್ನಾಭಿಪ್ರಾಯಗಳು ದೂರವಾಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.ವೃಷಭ: ಗುರುಹಿರಿಯರಿಂದ ಸೂಕ್ತ ಸಲಹೆಗಳು ಬರಲಿವೆ. ಹಿಂದೆ ಮಾಡಿದ್ದ ಸಾಲ ತೀರಿಸಲು ಮುಂದಾಗಲಿದ್ದೀರಿ. ಕೌಟುಂಬಿಕವಾಗಿ ಪರಸ್ಪರ ಸಹಕಾರ ಕಂಡುಬರಲಿದೆ. ನಿರುದ್ಯೋಗಿಳಿಗೆ ಉದ್ಯೋಗ ಸಂದರ್ಶನ ಕರೆ ಬರಲಿದೆ.ಮಿಥುನ: ದೀರ್ಘ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ. ದೈಹಿಕ, ಮಾನಸಿಕ ಆರೋಗ್ಯ ಸದೃಢವಾಗಿರಲಿದೆ. ಮಹಿಳೆಯರಿಗೆ ತವರಿನ