ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವಾಹನ-ಭೂಮಿ ವಿಚಾರದಲ್ಲಿ ಅಪರಿಚಿತರೊಂದಿಗೆ ವ್ಯವಹಾರ ಬೇಡ. ಕಾರ್ಯಕ್ಷೇತ್ರದಲ್ಲಿ ಎದುರಾಳಿಗಳಿಂದ ಪೈಪೋಟಿ ಎದುರಾದೀತು. ಸಂಗಾತಿಯೊಂದಿಗೆ ಅನಗತ್ಯ ಘರ್ಷಣೆ ಬೇಡ. ಕಿರು ಸಂಚಾರ ಮಾಡಲಿದ್ದೀರಿ.ವೃಷಭ: ರಾಜಕೀಯ ರಂಗದಲ್ಲಿ ಎದುರಾಳಿಗಳಿಗೆ ಹಿನ್ನಡೆಯಾದೀತು. ಇಷ್ಟಮಿತ್ರರ ಭೇಟಿ ಯೋಗ. ನಾಲಿಗೆ ಮೇಲೆ ಕಡಿವಾಣವಿರಲಿ. ಮಹಿಳೆಯರಿಗೆ ಕೌಟುಂಬಿಕವಾಗಿ ಜವಾಬ್ಧಾರಿಗಳು ಹೆಚ್ಚಲಿವೆ. ದಿನದಂತ್ಯಕ್ಕೆ ನೆಮ್ಮದಿ.ಮಿಥುನ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಹಣ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ