ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ, ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಇಷ್ಟಮಿತ್ರರೊಂದಿಗೆ ಕಾಲ ಕಳೆಯುವ ಯೋಗ ಕೂಡಿಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದೇವತಾ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.ವೃಷಭ: ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭ ಕಂಡುಕೊಳ್ಳಲು ದಾರಿ ಸಿಗಲಿದೆ. ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರಿಂದ ಮೆಚ್ಚುಗೆ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಸಂಬಂಧ ಸುಧಾರಣೆಗೆ ಅವಕಾಶ ಸಿಗಲಿದೆ. ಪ್ರೀತಿ