ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಪರರ ನಿಂದನೆಯಲ್ಲಿ ತೊಡಗಿಸಿಕೊಳ್ಳುವುದನ್ನು ಬಿಟ್ಟು ವೈಯಕ್ತಿಕ ಜೀವನ ಸರಿಪಡಿಸಲು ಮುಂದಾಗಿ. ದೇವತಾ ಕಾರ್ಯಗಳಲ್ಲಿ ಲೋಪಗಳಾಗುವ ಭೀತಿ. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ತಾಳ್ಮೆಯಿರಲಿ.ವೃಷಭ: ಹಿಂದೆ ಕೂಡಿಟ್ಟ ಹಣ ಅನಿವಾರ್ಯ ಕಾರಣಗಳಿಗೆ ಖರ್ಚಾಗಲಿವೆ. ಇಷ್ಟಮಿತ್ರರೊಂದಿಗೆ ಇಷ್ಟ ಭೋಜನ ಮಾಡುವ ಯೋಗ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳುವ