ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಕೆಲವೊಂದು ಅಪವಾದಗಳು ನಿಮ್ಮ ಬಗ್ಗೆ ಕೇಳಿಬಂದೀತು. ಮಾನಸಿಕವಾಗಿ ಕಾಡುತ್ತಿರುವ ಕೊರಗನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು.ವೃಷಭ: ಹೊಸ ವಸ್ತುಗಳನ್ನು ಕೊಳ್ಳುವ ಮನಸ್ಸಾಗುವುದು. ಸಂಗಾತಿಯ ಮಾತಿಗೆ ಬೆಲೆಕೊಡುವುದು ಮುಖ್ಯ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಉನ್ನತ ಅವಕಾಶಗಳು ಕಣ್ಮುಂದೆ ಬಂದಾಗ ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ.ಮಿಥುನ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಶುಭ