ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಮಯೋಚಿತ ನಿರ್ಧಾರಗಳಿಂದ ಸಂಭಾವ್ಯ ತೊಂದರೆಗಳು ದೂರವಾಗಲಿದೆ. ಗುರುಹಿರಿಯರನ್ನು ಸಂತೃಪ್ತಿ ಪಡಿಸಲಿದ್ದೀರಿ. ದೂರ ವ್ಯವಹಾರದಿಂದ ಲಾಭ ಕಂಡುಬರಲಿದೆ. ಕಿರು ಸಂಚಾರ ಮಾಡಲಿದ್ದೀರಿ.ವೃಷಭ: ಉದ್ಯೋಗದಲ್ಲಿ ಉತ್ತಮ ಬೆಳವಣಿಗೆ ಕಂಡುಬರುವುದು. ಮೇಲಧಿಕಾರಿಗಳ ಜೊತೆ ಸಂಬಂಧ ಸುಧಾರಿಸಲಿದೆ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ಹಿಂದೆ ಕೂಡಿಟ್ಟ ಹಣ ಅನಿವಾರ್ಯ ಕಾರಣಗಳಿಗೆ ಖರ್ಚಾಗಿ ಹೋಗಲಿದೆ. ಕೆಲಸದ ವಿಚಾರದಲ್ಲಿ ಉದಾಸೀನ