ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡರೆ ಕೆಲಸದಲ್ಲಿ ಯಶಸ್ಸು ಸಾಧ್ಯ. ಬೇರೆಯವರು ನಿಮ್ಮ ಬಗ್ಗೆ ಏನೇ ಹೇಳಿದರೂ ನಿಮ್ಮ ದಾರಿಯಲ್ಲಿ ಸಾಗುವುದು ಉತ್ತಮ. ಮಕ್ಕಳ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗಬೇಡಿ.ವೃಷಭ: ಧನಾದಾಯಕ್ಕೆ ಕೊರತೆಯಾಗದು. ಆದರೆ ಅಷ್ಟೇ ಖರ್ಚೂ ಇರಲಿದೆ. ಮನೆಗೆ ಹೊಸ ಅತಿಥಿಗಳ ಆಗಮನ ಸಾಧ್ಯತೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.ಮಿಥುನ: ಕಷ್ಟದ