ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕಾರ್ಯಸಾಧನೆಗೆ ಅನೇಕ ಅಡ್ಡಿಗಳು ಕಂಡುಬಂದೀತು. ಆದರೆ ನಿಮ್ಮ ಆತ್ಮವಿಶ್ವಾಸವೇ ನಿಮ್ಮನ್ನು ಕಾಪಾಡಲಿದೆ. ಗೃಹಿಣಿಯರಿಗೆ ಕೊಂಚ ಬಿಡುವಿನ ಸಮಯ ಸಿಗಲಿದೆ. ಹಣ ಗಳಿಕೆಗೆ ನಾನಾ ದಾರಿಗಳು ಕಂಡುಬರಲಿದೆ.ವೃಷಭ: ಅನಗತ್ಯ ಚರ್ಚೆಗೆ ಅವಕಾಶ ಮಾಡಿಕೊಡದಿರಿ. ಗುರುಹಿರಿಯರ ಬೆಂಬಲ ನಿಮ್ಮ ಪರವಾಗಿರಲಿದೆ. ಸಹೋದರರೊಂದಿಗಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಉದ್ಯೋಗ, ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ. ಇಷ್ಟಮಿತ್ರರೊಂದಿಗೆ ಇಷ್ಟ