ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಮಾನ ಮನಸ್ಕರೊಂದಿಗೆ ಸೇರುವ ಯೋಗ. ಸಂಗಾತಿಯೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಹಲವು ದಿನಗಳ ನಂತರ ಆತ್ಮೀಯರನ್ನು ಭೇಟಿಯಾದ ಸಂತೋಷ ಸಿಗಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.ವೃಷಭ: ನಿಮಗೆಂದೇ ಬಗೆದ ವಸ್ತು, ವ್ಯಕ್ತಿಗಳು ಸಿಕ್ಕೇ ಸಿಗುತ್ತಾರೆ. ಅನಗತ್ಯ ಚಿಂತೆ ಬೇಡ. ಕಾರ್ಯರಂಗದಲ್ಲಿ ಶತ್ರು ಪೀಡೆ ನಾಶವಾಗಲಿದೆ. ಕುಟುಂಬ ಸದಸ್ಯರೊಂದಿಗೆ ಸಂತೋಷದ ಸಮಯ ಕಳೆಯಲಿದ್ದೀರಿ. ದೇವತಾ ಪ್ರಾರ್ಥನೆ ಮರೆಯದಿರಿ.ಮಿಥುನ: ಕಟ್ಟಡ ಕಾಮಗಾರಿ ಕೆಲಸಗಳಿಗೆ