ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಬೇರೆಯವರಿಗೆ ನಿಮ್ಮ ಬಗ್ಗೆ ಸದಭಿಪ್ರಾಯ ಮೂಡುವಂತೆ ಮಾಡಲು ಪ್ರಯತ್ನಿಸಲಿದ್ದೀರಿ. ಸಂಗಾತಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಹಣಕಾಸಿನ ಖರ್ಚು ವೆಚ್ಚಗಳು ಕಂಡುಬಂದೀತು. ತಾಳ್ಮೆಯಿರಲಿ.ವೃಷಭ: ಆಸ್ತಿ ವಿಚಾರದಲ್ಲಿ ಮುನ್ನಡೆ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ವ್ಯಾಪಾರೀ ವರ್ಗದವರಿಗೆ ಮುನ್ನಡೆಯ ಯೋಗ.ಮಿಥುನ: ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ಬಂಧು ಮಿತ್ರರೊಂದಿಗೆ ಸಮಯ ಕಳೆಯಲಿದ್ದೀರಿ. ಕೌಟುಂಬಿಕವಾಗಿ