ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹಿರಿಯರಿಂದ ಸುಖ-ಸಂತೋಷ ಸಿಗುವುದು. ಮನೆಯಲ್ಲಿ ಸಣ್ಣ ಪುಟ್ಟ ರಿಪೇರಿ ಕೆಲಸಗಳಿಗೆ ಹಣ ಖರ್ಚಾಗಲಿದೆ. ಇಷ್ಟಮಿತ್ರರೊಂದಿಗೆ ಇಷ್ಟ ಭೋಜನ ಮಾಡುವ ಯೋಗ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.ವೃಷಭ: ಸರಕಾರೀ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ಗಣ್ಯರ ಸಹಾಯದಿಂದ ನಿಮ್ಮ ಕೆಲಸ ಕಾರ್ಯಗಳಲ್ಲಿ ಪ್ರಗತಿ ಕಂಡುಬರಲಿದೆ. ಸಹೋದ್ಯೋಗಿಗಳ ಸಹಕಾರ ಕಂಡುಬರುವುದು. ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರಲಿದೆ. ಸರಕಾರಿ ಉದ್ಯೋಗಿಗಳಿಗೆ ಮುಂಬಡ್ತಿ