ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಇನ್ನೊಬ್ಬರಿಗೆ ನಿಮ್ಮ ಅತಿಯಾದ ಸಲಹೆಗಳೂ ಕಿರಿ ಕಿರಿ ಉಂಟುಮಾಡೀತು. ಸಂಗಾತಿಯೊಂದಿಗೆ ತಾಳ್ಮೆಯೊಂದಿಗೆ ವ್ಯವಹರಿಸಿ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ಕೆಲಸ ಕಾರ್ಯಗಳಲ್ಲಿ ನಿಮ್ಮ ಸಹಾಯಕ್ಕೆ ಯಾರೂ ಸಿಗದೇ ಇರುವಂತಹ ಪರಿಸ್ಥಿತಿ ನಿರ್ಮಾಣವಾದೀತು. ಸ್ವಯಂ ವೃತ್ತಿಯವರಿಗೆ ಮುನ್ನಡೆಯ ಯೋಗ. ಮಾತು ಮರೆತು ಸಂಗಾತಿಯ ಕೋಪಕ್ಕೆ ಗುರಿಯಾಗಲಿದ್ದೀರಿ.ಮಿಥುನ: ಅಂದುಕೊಂಡಿದ್ದೇ ಒಂದು ಆದರೆ ಆಗುವುದು ಇನ್ನೊಂದು ಎಂಬ