ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಂದರ್ಭೋಚಿತವಾಗಿ ನಿರ್ಧಾರ ತೆಗೆದುಕೊಳ್ಳುವುದು ಉತ್ತಮ. ಸಂಗಾತಿಯೊಂದಿಗೆ ಕೆಲವು ವಿಚಾರಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ತಾಳ್ಮೆಯಿರಲಿ.ವೃಷಭ: ಮನೆ, ಆಸ್ತಿ ಖರೀದಿ ವಿಚಾರದಲ್ಲಿ ಮುನ್ನಡೆ ಕಂಡುಬರಲಿದೆ. ಪಿತ್ರಾರ್ಜಿತ ಆಸ್ತಿ ವಿವಾದ ಬಗೆಹರಿಯುವುದು. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ಧಾರ್ಮಿಕ ಕಾರ್ಯಗಳ ನೇತೃತ್ವ ವಹಿಸಲಿದ್ದೀರಿ.ಮಿಥುನ: ಒಳ್ಳೆಯ ಕೆಲಸಗಳಿಗೆ ಧನ ವ್ಯಯವಾಗಲಿದೆ. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ವಿದ್ಯಾರ್ಥಿಗಳಿಗೆ ನೈಪುಣ್ಯತೆಗೆ