ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಸಲ್ಲದು. ಉದ್ಯೋಗ, ವ್ಯವಹಾರದಲ್ಲಿ ಅಧಿಕ ಒತ್ತಡ ಕಂಡುಬಂದೀತು. ಮಾನಸಿಕವಾಗಿ ಕ್ಷೋಭೆಗೊಳಗಾಗಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.ವೃಷಭ: ವ್ಯಾಪಾರಿ ವರ್ಗದವರಿಗೆ ಹಿತ ಶತ್ರುಗಳ ಕಾಟ ಕಂಡುಬಂದೀತು. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಕಂಡುಬರಲಿದೆ. ಬಳಸಿಕೊಳ್ಳಿ.ಮಿಥುನ: ನಿಮ್ಮ ಕೆಲಸ ಕಾರ್ಯಗಳಲ್ಲಿ ಸಹೋದರ ವರ್ಗದವರ ಸಹಕಾರ ಕಂಡುಬರಲಿದೆ.