ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ, ವ್ಯವಹಾರದಲ್ಲಿ ಉನ್ನತಿಯ ಯೋಗ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಸಾಂಸಾರಿಕವಾಗಿ ಕೆಲವು ವಿಚಾರದಲ್ಲಿ ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯಗಳಾದೀತು. ತಾಳ್ಮೆಯಿರಲಿ.ವೃಷಭ: ವ್ಯಾಪಾರಿಗಳಿಗೆ ಹಿತಶತ್ರುಗಳ ಕಾಟ ಕಂಡುಬಂದೀತು. ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ. ಹಿಂದೆ ಮಾಡಿದ್ದ ಒಳ್ಳೆಯ ಕೆಲಸಗಳು ನಿಮ್ಮ ಕೈ ಹಿಡಿಯಲಿವೆ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಕಾರ್ಯರಂಗದಲ್ಲಿ ಚರ್ಚೆಗೆ ಆಸ್ಪದ ಕೊಡಬೇಡಿ. ಧನಾರ್ಜನೆಗೆ ಹೊಸ ದಾರಿಗಳು