ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವ್ಯಾಪಾರ, ವ್ಯವಹಾರದಲ್ಲಿ ವಿಶ್ವಾಸ ಉಳಿಸಿಕೊಳ್ಳುವ ಕೆಲಸ ಮಾಡಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಅನಿವಾರ್ಯತೆಗೆ ಕಟ್ಟುಬೀಳಬೇಕಾಗುತ್ತದೆ. ಮನರಂಜನಾ ಕ್ಷೇತ್ರದಲ್ಲಿರುವವರಿಗೆ ಕೀರ್ತಿ ಸಂಪಾದಿಸುವ ಯೋಗ.ವೃಷಭ: ಅವಿವಾಹಿತರಿಗೆ ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಗೃಹ, ವಾಹನಾದಿ ಖರೀದಿ ವಿಚಾರದಲ್ಲಿ ಮುನ್ನಡೆ ಕಂಡುಬರಲಿದೆ. ಸಂದರ್ಭಕ್ಕೆ ಸರಿಯಾಗಿ ಜಾಣತನದ ನಡೆ ಪ್ರದರ್ಶಿಸಬೇಕಾಗುತ್ತದೆ.ಮಿಥುನ: ಕೆಲಸ ಕಾರ್ಯಗಳಲ್ಲಿ ಗೌರವ ಪ್ರಾಪ್ತಿಯಾಗಲಿದೆ. ನೂತನ ಬಂಧುಮಿತ್ರರ ಸಮಾಗಮವಾಗಲಿದೆ. ಪ್ರೇಮಿಗಳಿಗೆ ಮನೆಯವರ