ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವ್ಯವಹಾರದಲ್ಲಿ ಇತರರ ವಿಶ್ವಾಸಕ್ಕೆ ಪಾತ್ರರಾಗಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಗೆ ಅವಕಾಶ ನೀಡಿ. ಮನರಂಜನಾ ಕ್ಷೇತ್ರದಲ್ಲಿರುವವರಿಗೆ ಮುನ್ನಡೆ. ಆಪ್ತರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆಗೆ ಪ್ರಯತ್ನ ಪಡಲಿದ್ದೀರಿ. ಅವಿವಾಹಿತರಿಗೆ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ಗೃಹ ವಾಹನಾದಿ ಸೌಕರ್ಯಗಳು ನಿಮ್ಮದಾಗಲಿವೆ. ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ಸಂದರ್ಭಕ್ಕೆ ತಕ್ಕಂತೆ ಜಾಣತನ ಪ್ರದರ್ಶನ ನೀಡುವುದರಿಂದ ಸಮಸ್ಯೆಗಳಿಂದ ಪಾರಾಗಲಿದ್ದೀರಿ. ವಾಹನಾದಿ ಖರೀದಿಗೆ