ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ, ವ್ಯವಹಾರಗಳಲ್ಲಿ ಗೌರವ, ಪ್ರಗತಿ ಕಂಡುಬರಲಿದೆ. ಸಾಂಸಾರಿಕವಾಗಿ ಕೊಂಚ ನೆಮ್ಮದಿಯ ವಾತಾವರಣವಿರಲಿದೆ. ಮೇಲಧಿಕಾರಿಗಳ ಪ್ರೀತಿಗೆ ಪಾತ್ರರಾಗಲಿದ್ದೀರಿ. ಕಿರು ಸಂಚಾರ ಮಾಡಬೇಕಾಗುತ್ತದೆ.ವೃಷಭ: ನಿಮ್ಮಲ್ಲಿರುವ ಸುಪ್ತ ಪ್ರತಿಭೆ ಅನಾವರಣಗೊಳ್ಳಲಿದೆ. ಸನ್ಮಿತ್ರರ ಸಹಕಾರದಿಂದ ಕೆಲಸ ಕಾರ್ಯಗಳಲ್ಲಿ ಜಯ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.ಮಿಥುನ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಹಿರಿಯರಿಗೆ ದೇಹಾರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ. ಅನಿರೀಕ್ಷಿತ ಖರ್ಚು ವೆಚ್ಚವಾಗುವ