ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನೀವು ತೀರಾ ಇಷ್ಟಪಡುವ ವಸ್ತುವೊಂದು ಕೈ ತಪ್ಪಿ ಹೋಗುವ ಸಾಧ್ಯತೆ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬಂದರೂ ಮಾನಸಿಕವಾಗಿ ಆತಂಕವಿರಲಿದೆ. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ.ವೃಷಭ: ನಿಮ್ಮ ಅತಿಯಾದ ಧಾರಾಳತನದಿಂದ ತೊಂದರೆಗಳು ಎದುರಾದೀತು. ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗಲಿದ್ದೀರಿ. ನೂತನ ಮಿತ್ರರ ಸಮಾಗಮವಾಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ಕೋರ್ಟು ಕಚೇರಿ ವ್ಯವಹಾರಗಳಿಗಾಗಿ ಓಡಾಟ ನಡೆಸಬೇಕಾದೀತು. ನಿಮ್ಮ ಕೆಲಸ ಕಾರ್ಯಗಳಿಗೆ ಸಂಗಾತಿಯ ಸಹಕಾರ ಕಂಡುಬರಲಿದೆ. ಇಷ್ಟಮಿತ್ರರೊಂದಿಗೆ