ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವಾಕ್ಚತರುತೆಯಿಂದ ನಿಮ್ಮ ಕಾರ್ಯ ಸಾಧನೆ ಮಾಡಲಿದ್ದೀರಿ. ಸರಕಾರೀ ಕೆಲಸಗಳಲ್ಲಿ ಮುನ್ನಡೆ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಏಕಾಗ್ರತೆಗೆ ಭಂಗ ಉಂಟಾದೀತು. ಸ್ವ ಸಾಮರ್ಥ್ಯದಿಂದ ಮುಂದೆ ಬರಲಿದ್ದೀರಿ.ವೃಷಭ: ಅಧಿಕ ಧನಾರ್ಜನೆಗಾಗಿ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ತಾಳ್ಮೆಯಿರಲಿ.ಮಿಥುನ: ದೈವಾನುಗ್ರಹದಿಂದ ನಿಮ್ಮ ಕೆಲಸ ಕಾರ್ಯಗಳು ಇಂದು ಅಡೆತಡೆಯಿಲ್ಲದೇ ಪೂರ್ತಿಯಾಗಲಿದೆ. ನಿರುದ್ಯೋಗಿಗಳಿಗೆ