ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಇಷ್ಟ ಭೋಜನ ಮಾಡುವ ಯೋಗ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.ವೃಷಭ: ಉದ್ಯೋಗ, ವ್ಯವಹಾರದಲ್ಲಿ ನಿಮ್ಮ ನಿಷ್ಠೆಗೆ ತಕ್ಕ ಫಲ ಸಿಗಲಿದೆ. ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾದೀತು. ವ್ಯಾಪಾರೀ ವರ್ಗದವರಿಗೆ ಆರ್ಥಿಕವಾಗಿ ಮುನ್ನಡೆ ಕಂಡುಬರಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.ಮಿಥುನ: ಪ್ರಾಮಾಣಿಕತೆಯಿಂದ ಮಾಡುವ ಕೆಲಸಗಳಿಗೆ ತಕ್ಕ ಫಲ ಸಿಗಲಿದೆ.