ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವಾಹನ, ಭೂಮಿ ಖರೀದಿರುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ಉದ್ಯೋಗ, ವ್ಯವಹಾರದಲ್ಲಿ ಮುನ್ನಡೆ. ಸಾಂಸಾರಿಕವಾಗಿ ತಾಳ್ಮೆಯಿಂದ ವ್ಯವಹರಿಸುವುದು ಮುಖ್ಯ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಐಡಿಯಾ ಬರಲಿದೆ. ಇಷ್ಟಮಿತ್ರರೊಂದಿಗೆ ಸಂತೋಷದಿಂದ ಸಮಯ ಕಳೆಯುವ ಯೋಗ.ಮಿಥುನ: ಪಾಲುದಾರಿಕೆ ವ್ಯವಹಾರದಲ್ಲಿ ಅನಿರೀಕ್ಷಿತ ಏರುಪೇರಾಗಬಹುದು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ಸಾಂಸಾರಿಕವಾಗಿ ಹೊಂದಾಣಿಕೆ