ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಇನ್ನೊಬ್ಬರ ವಿಚಾರಗಳಿಗೆ ಮೂಗು ತೂರಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳಬೇಡಿ. ಪರರ ವಸ್ತುಗಳ ಬಗ್ಗೆ ಮೋಹ ಬೇಡ. ತಾಂತ್ರಿಕ ವೃತ್ತಿಯಲ್ಲಿರುವವರಿಗೆ ಮುನ್ನಡೆ. ಸರಕಾರೀ ಕೆಲಸಗಳಲ್ಲಿ ಜಯ ಸಿಗುವುದು.ವೃಷಭ: ಪರರ ಸಂಪತ್ತಿನ ವ್ಯವಹಾರದಲ್ಲಿ ಎಚ್ಚರಿಕೆ. ಸ್ತ್ರೀಯರಿಂದ ಕೆಲಸಗಳಿಗೆ ಸಹಾಯ ಸಿಗಲಿದೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ. ಭೂಮ್ಯಾದಿ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿ.ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಅನಿರೀಕ್ಷಿತ ಬದಲಾವಣೆಗೆ ಸಿದ್ಧರಾಗಬೇಕಾಗುತ್ತದೆ. ಮಕ್ಕಳಿಂದ