ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮನಸ್ಸಿನಲ್ಲಿರುವ ವಿಚಾರಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಆದರೆ ಅಷ್ಟೇ ಖರ್ಚೂ ಇರಲಿದೆ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗಲಿದ್ದೀರಿ.ವೃಷಭ: ಬಹಳ ದಿನಗಳ ನಂತರ ನಿಮ್ಮ ಮೆಚ್ಚಿನ ವ್ಯಕ್ತಿಗಳನ್ನು ಭೇಟಿಯಾದ ಸಂತೋಷ ಸಿಗಲಿದೆ. ಕಾರ್ಯರಂಗದಲ್ಲಿ ಹಿತಶತ್ರುಗಳ ಕಾಟ ಕಂಡುಬಂದೀತು. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ತಾಳ್ಮೆಯಿರಲಿ.ಮಿಥುನ: ಯಾವುದೇ ಕೆಲಸಕ್ಕೆ ಕೈ ಹಾಕುವ ಮುನ್ನ ಕುಟುಂಬದವರ ಸಲಹೆ ಪಡೆದು