ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮಾತೃಸಮಾನರಿಂದ ಮನಸ್ಸಿಗೆ ಸಂತೋಷ ಸಿಗಲಿದೆ. ಆದರೆ ಸಾಂಸಾರಿಕವಾಗಿ ನೀವು ಆಡುವ ಮಾತಿನಿಂದ ನೋವಾಗಬಹುದು. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ತಾಳ್ಮೆಯಿರಲಿ.ವೃಷಭ: ಆಸ್ತಿ ಖರೀದಿ ವ್ಯವಹಾರದಲ್ಲಿ ವಂಚನೆಗೊಳಗಾಗುವ ಭೀತಿ. ಹಿರಿಯರ ಸಲಹೆಗಳಿಗೆ ಬೆಲೆ ಕೊಡಬೇಕಾಗುತ್ತದೆ. ದೇಹಾರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.ಮಿಥುನ: ಉದ್ಯೋಗ, ವ್ಯವಹಾರದಲ್ಲಿ ಉದ್ದೇಶಿತ ಕೆಲಸ ಪೂರ್ಣಗೊಂಡ ನೆಮ್ಮದಿಯಿರಲಿದೆ. ನೂತನ