ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಎಷ್ಟೇ ಅಸಮಾಧಾನಗಳಿದ್ದರೂ ಸಂಗಾತಿ ಜೊತೆ ಕೆಲವೊಂದು ವಿಚಾರಕ್ಕೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಸರಕಾರೀ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ.ವೃಷಭ: ವಾಹನ, ಭೂಮಿ, ಪಾಲುದಾರಿಕೆ ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಇಷ್ಟಮಿತ್ರರೊಂದಿಗೆ ಇಷ್ಟ ಭೋಜನ ಮಾಡಲಿದ್ದೀರಿ. ವೈದ್ಯಕೀಯ ವೃತ್ತಿಯವರಿಗೆ ಕಾರ್ಯದೊತ್ತಡ ಕಂಡುಬರುವುದು. ತಾಳ್ಮೆಯಿರಲಿ.ಮಿಥುನ: ಕಾರ್ಯರಂಗದಲ್ಲಿ ನಿಮ್ಮದಲ್ಲದ ತಪ್ಪಿಗೆ ತೊಂದರೆ ಅನುಭವಿಸಬೇಕಾದ ಪರಿಸ್ಥಿತಿ ಬರಬಹುದು. ನೀವು ಬಹಳ ನಂಬಿಕೊಂಡಿದ್ದವರಿಂದಲೇ ವಂಚನೆಗೊಳಗಾಗುವ