ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಯಾವುದೋ ವಿಚಾರಕ್ಕೆ ಮಾನಸಿಕವಾಗಿ ಕೊರಗುವುದನ್ನು ಬಿಟ್ಟು ಪ್ರಾಯೋಗಿಕವಾಗಿ ಯೋಚಿಸಿ ಮುನ್ನಡೆಯುವುದು ಉತ್ತಮ. ವಿದ್ಯಾರ್ಥಿಗಳು ಉತ್ತಮ ಅವಕಾಶಗಳು ಬಂದಾಗ ಬಳಸಿಕೊಳ್ಳುವುದು ಉತ್ತಮ.ವೃಷಭ: ಪರರ ಬಗ್ಗೆ ಅತಿಯಾದ ಚಿಂತೆ ಮಾಡುವುದನ್ನು ಬಿಟ್ಟು ವೈಯಕ್ತಿಕ ಜೀವನದ ಕಡೆಗೆ ಗಮನಕೊಡಿ. ಪ್ರೀತಿ ಪಾತ್ರರ ಸಲಹೆಗಳನ್ನು ಪಾಲಿಸಬೇಕಾಗುತ್ತದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು.ಮಿಥುನ: ಎಷ್ಟೇ ಅಸಮಾಧಾನಗಳಿದ್ದರೂ ಆತ್ಮೀಯರೊಂದಿಗೆ ಹೊಂದಾಣಿಕೆ ಮಾಡಿಕೊಂಡು ಮುಂದೆ ಸಾಗಬೇಕಾಗುತ್ತದೆ. ಇಷ್ಟಮಿತ್ರರೊಂದಿಗೆ ಉತ್ತಮ