ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅನಿರೀಕ್ಷಿತವಾಗಿ ಬರುವ ಧನಸಂಪತ್ತು ಬಳಕೆಗೆ ನಾನಾ ರೀತಿಯ ಯೋಜನೆಗಳು ಹೊಳೆಯಲಿವೆ. ಆಪ್ತರ ಸಲಹೆ ಪಡೆಯಲಿದ್ದೀರಿ. ಉತ್ತಮ ಮಾತುಗಾರಿಕೆಯಿಂದ ಇತರರನ್ನು ಮೋಡಿ ಮಾಡಲಿದ್ದೀರಿ. ಅನಗತ್ಯ ಚಿಂತೆ ಬೇಡ.ವೃಷಭ: ಉದ್ಯೋಗ, ವ್ಯವಹಾರದಲ್ಲಿ ಸಮಯಕ್ಕೆ ಸರಿಯಾಗಿ ನಿರ್ಧಾರ ತೆಗೆದುಕೊಳ್ಳಬೇಕು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗಲಿದೆ. ದಿನದಂತ್ಯಕ್ಕೆ ನೆಮ್ಮದಿ.ಮಿಥುನ: ಕಾರ್ಯರಂಗದಲ್ಲಿ ನಿರೀಕ್ಷಿತ ಗುರಿ ಸಾಧನೆಯಿಂದ ನೆಮ್ಮದಿ. ಬಂಧು