ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಕ್ಷೇತ್ರದಲ್ಲಿ ಹೊಸ ಸವಾಲುಗಳು ಎದುರಾದೀತು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಇಷ್ಟ ಮಿತ್ರರನ್ನು ಭೇಟಿಯಾಗುವ ಯೋಗ. ನೆರೆಹೊರೆಯವರ ಕಷ್ಟಕ್ಕೆ ನೆರವಾಗಲಿದ್ದೀರಿ.ವೃಷಭ: ಉದ್ಯೋಗ, ವ್ಯವಹಾರದಲ್ಲಿ ಮುನ್ನಡೆಯ ಯೋಗ. ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಸ್ಥಿತಿ ಗತಿ ಸುಧಾರಿಸಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆ.ಮಿಥುನ: ವ್ಯಾಪಾರೀ ವರ್ಗದವರಿಗೆ ಉನ್ನತಿಯ ಯೋಗ. ಕಾರ್ಯರಂಗದಲ್ಲಿ ಹಲವು ಆಯ್ಕೆಗಳು ಬರಲಿದ್ದು,