ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮುಖ್ಯವಾಗಿ ಮಾಡಬೇಕಾದ ಕೆಲಸ ಮರೆತು ಕಿರಿ ಕಿರಿ ಅನುಭವಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರಿಂದ ಪ್ರಶಂಸೆ ಸಿಗಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ದುಂದು ವೆಚ್ಚ ಬೇಡ.ವೃಷಭ: ನಿಮ್ಮ ಖಾಸಗಿ ಬದುಕಿನಲ್ಲಿ ಮೂರನೆಯವರ ಪ್ರವೇಶದಿಂದ ತೊಂದರೆ ಎದುರಾಗುವ ಸಾಧ್ಯತೆ. ದಾಂಪತ್ಯದಲ್ಲಿ ಹೊಂದಾಣಿಕೆಯಿರಲಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ತಾಳ್ಮೆಯಿರಲಿ.ಮಿಥುನ: ಬೀಜ ಹಾಕಿದ ತಕ್ಷಣ ಫಲ ಸಿಗಬೇಕೆಂದು ಬಯಸುವುದು ಒಳ್ಳೆಯಲ್ಲ.