ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಸಂಬಂಧವಾದ ಸಮಸ್ಯೆಗಳನ್ನು ಸ್ನೇಹಿತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಅಪಾಯ ಸಂಭವ. ಎಚ್ಚರಿಕೆಯಿರಲಿ.ವೃಷಭ: ಕಾರ್ಯನಿಮಿತ್ತ ದೀರ್ಘ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ. ನೂತನ ಮಿತ್ರರ ಸಮಾಗಮವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಪಾರದರ್ಶಕತೆಗೆ ಒತ್ತು ನೀಡಿ. ಹಣಕಾಸಿನ ಹರಿವಿಗೆ ತೊಂದರೆಯಾಗದು. ದುಂದು ವೆಚ್ಚ ಬೇಡ.ಮಿಥುನ: ನಿಮ್ಮ ಕೆಲಸ ಕಾರ್ಯಗಳಲ್ಲಿ ಸಹೋದ್ಯೋಗಿಗಳ ಹಸ್ತಕ್ಷೇಪ ಅಸಮಾಧಾನಕ್ಕೆ