ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಅಭಿವೃದ್ಧಿಯ ಯೋಗ. ಸಾಂಸಾರಿಕವಾಗಿ ಎಂದಿನ ತಾಪತ್ರಯಗಳಿದ್ದರೂ ಅದನ್ನು ಸರಿದೂಗಿಸಿಕೊಂಡು ಹೋಗಬೇಕಾದ ಅನಿವಾರ್ಯತೆ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಲಿದ್ದೀರಿ.ವೃಷಭ: ನಿಮಗೆಂದೇ ಬಗೆದ ಕೆಲಸ ನಿಮ್ಮ ಮೇಲೇ ಬರುವುದನ್ನು ತಪ್ಪಿಸಲು ಸಾಧ್ಯವಿಲ್ಲ. ನೆರೆಹೊರೆಯವರೊಂದಿಗೆ ಸಣ್ಣ ಮಟ್ಟಿನ ಘರ್ಷಣೆ ನಡೆದೀತು. ಮಾತಿನ ಮೇಲೆ ನಿಗಾ ಇರಲಿ. ದೇವತಾ ಪ್ರಾರ್ಥನೆ ಮಾಡಿದರೆ ಉತ್ತಮ.ಮಿಥುನ: ಮನಸ್ಸಿಲ್ಲದೇ ಹೋದರೂ ಕೆಲವೊಂದು ಕೆಲಸಗಳನ್ನು