ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಮ್ಮ ಸಾಮರ್ಥ್ಯ ಇನ್ನೊಬ್ಬರಿಂದ ತಿಳಿದುಕೊಳ್ಳಬೇಕಾದ ಪರಿಸ್ಥಿತಿ. ಕಾರ್ಯಕ್ಷೇತ್ರದಲ್ಲಿ ಅಧಿಕ ಓಡಾಟದಿಂದ ದೇಹಾಯಾಸವಾದೀತು. ಸಾಂಸಾರಿಕವಾಗಿ ಭಿನ್ನಾಭಿಪ್ರಾಯಗಳನ್ನು ಮರೆತು ಮುನ್ನಡೆಯಬೇಕಾಗುತ್ತದೆ.ವೃಷಭ: ನಿಮ್ಮಲ್ಲಿರುವ ಕ್ರಿಯಾತ್ಮಕ ಯೋಜನೆಗಳನ್ನು ಜಾರಿಗೆ ತರಲು ಪ್ರಯತ್ನಿಸಲಿದ್ದೀರಿ. ಸಾಂಸಾರಿಕವಾಗಿ ಸುಖ, ಸಮೃದ್ಧಿಯಿರಲಿದೆ. ಸಂಗಾತಿಗೆ ಅಚ್ಚರಿಯ ಉಡುಗೊರೆ ನೀಡಲಿದ್ದೀರಿ. ಕಿರು ಸಂಚಾರ ಮಾಡಬೇಕಾಗುತ್ತದೆ.ಮಿಥುನ: ನೀವು ಇಷ್ಟಪಡುವ ವ್ಯಕ್ತಿಯೊಂದಿಗೆ ಮನಸ್ಸು ಬಿಚ್ಚಿ ಮಾತನಾಡಲು ಅವಕಾಶ ಸಿಗಲಿದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ವ್ಯಾಪಾರಿಗಳಿಗೆ