ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಹೋದರ ಸಮಾನರಿಂದ ನಿಮ್ಮ ಕೆಲಸ ಕಾರ್ಯಗಳಿಗೆ ನೆರವು ಕಂಡುಬಂದೀತು. ಆರ್ಥಿಕವಾಗಿ ಕೆಲವೊಂದು ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಬೇಕಾಗುತ್ತದೆ. ಅನಗತ್ಯ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ.ವೃಷಭ: ನಿಮ್ಮ ಬಗ್ಗೆ ನಿಮಗೇ ಕೀಳರಿಮೆ ಬರುವಂತಹ ಮಾತುಗಳು ಕೇಳಿಬಂದೀತು. ದೇವತಾ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ. ನಯವಂಚಕರಿಂದ ದೂರವಿದ್ದರೆ ಉತ್ತಮ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.ಮಿಥುನ: ನಿಮ್ಮ ವಿಲಾಸೀ ಜೀವನಕ್ಕೆ ಕಡಿವಾಣ ಬೀಳಲಿದೆ. ಕೌಟುಂಬಿಕವಾಗಿ ಹೆಚ್ಚಿನ