ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಆಪ್ತರಿಂದ ನಿಮ್ಮ ಕೆಲಸ ಕಾರ್ಯಗಳಿಗೆ ಸಹಾಯ ಸಿಗಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಹಿರಿಯರಿಂದ ಸೂಕ್ತ ಸಮಯಕ್ಕೆ ಸೂಕ್ತ ಸಲಹೆಗಳು ಸಿಗಲಿವೆ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮದಲ್ಲದ ತಪ್ಪಿಗೆ ಅಪವಾದಕ್ಕೀಡಾಗುವ ಭೀತಿ. ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ಅಪರಿಚಿತರನ್ನು ನಂಬಿ ಹೂಡಿಕೆ ಮಾಡಲು ಹೋಗಬೇಡಿ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.ಮಿಥುನ: ದೈವಾನುಕೂಲದಿಂದ ನೀವು ಕೈ ಹಿಡಿಯುವ ಕೆಲಸಗಳಲ್ಲಿ ಇಂದು