ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ನಿಮಿತ್ತ ಪ್ರಯಾಣ ಮಾಡಬೇಕಾಗಿ ಬರಲಿದೆ. ನೀವು ಹಿಂದೆ ಮಾಡಿದ ತಪ್ಪಿಗೆ ತಕ್ಕ ಫಲ ಅನುಭವಿಸಬೇಕಾಗುತ್ತದೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ತಾಳ್ಮೆಯಿರಲಿ.ವೃಷಭ: ಭೂಮ್ಯಾದಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ದೊರೆಯುವುದು.ಮಿಥುನ: ಫಲಾಪೇಕ್ಷೆಯಿಲ್ಲದೇ ಮಾಡುವ ಕೆಲಸಗಳು ನಿಮಗೆ ಒಳಿತು ಮಾಡಲಿದೆ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆಗಳ ಮೂಲಕ